ಯಲ್ಲಾಪುರ: ವಿವಿದೆಡೆ ಶ್ರದ್ಧಾ ಭಕ್ತಿಯಿಂದ ನಡೆದ ಭಗವದ್ಗೀತಾ ಅಭಿಯಾನ
ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ಯಲ್ಲಾಪುರ ತಾಲೂಕಿನಾದ್ಯಂತ ಭಗವದ್ಗೀತಾ ಅಭಿಯಾನವು ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ. ಈಗಾಗಲೇ ತಾಲೂಕಿನಲ್ಲಿ 150 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅಭಿಯಾನವು ಸಂಪನ್ನಗೊಂಡಿದೆ. ತಾಲೂಕಿನ ವಿವಿಧ ದೇವಾಲಯಗಳಲ್ಲಿ, ಶಾಲೆಗಳಲ್ಲಿ, ನಾನಾ ಸಂಘ ಸಂಸ್ಥೆಗಳಲ್ಲಿ ಮತ್ತು ಭಕ್ತರ ಮನೆ, ಮನೆಗಳಲ್ಲಿ ಭಗವದ್ಗೀತಾ ಅಭಿಯಾನವು ನಡೆಯುತ್ತಿದೆ ಎಂದು ತಾಲೂಕಾ ಭಗವದ್ಗೀತಾ ಅಭಿಯಾನ ಸಮೀತಿಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ತಿಳಿಸಿದ್ದಾರೆ.
ಯಲ್ಲಾಪುರ ತಾಲೂಕಿನ ವಿವಿದೆಡೆ ನಡೆದ ಭಗವದ್ಗೀತಾ ಅಭಿಯಾನದ ಚಿತ್ರಗಳು ಇಲ್ಲಿವೆ
ತೇಲಂಗಾರ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಕೊಡ್ಲಗದ್ದೆಯ ಕಡಾಸಗಿಯಲ್ಲಿ ನಡೆದ ಭಗವದ್ಗೀತಾ ಅಭಿಯಾನ
ಕನ್ನಡಗಲ್ ಗ್ರಾಮದ ವನದೇವಿಯ ಸನ್ನಿಧಿಯಲ್ಲಿ ಭಗವದ್ಗೀತಾ ಅಭಿಯಾನ
ನಂದೊಳ್ಳಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ವಾಯ್.ಟಿ.ಎಸ್.ಎಸ್. ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಶಕ್ತಿಗಣಪತಿ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಕೊಡ್ಲಗದ್ದೆಯ ಕಟ್ನಕ್ಕಲಿನಲ್ಲಿ ಭಗವದ್ಗೀತಾ ಅಭಿಯಾನ
ಸೂಳಗಾರ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಇಡಗುಂದಿ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಬಾಳಗೀಮನೆ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಬಿಸಗೋಡಿನಲ್ಲಿ ಭಗವದ್ಗೀತಾ ಅಭಿಯಾನ
ಹುಲ್ಲೋರಮನೆ ದೇವಸ್ಥಾನದಲ್ಲಿ ಭಗವದ್ಗೀತಾ ಅಭಿಯಾನ.
ಬಿಸಗೋಡ ಪ್ರೌಢಶಾಲೆಯಲ್ಲಿ ಭಗವದ್ಗೀತಾ ಅಭಿಯಾನ
ಮಣ್ಮನೆಯಲ್ಲಿ ಭಗವದ್ಗೀತಾ ಅಭಿಯಾನ
ಬೆಳಖಂಡ ಗೋಪಾಲಕೃಷ್ಣ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ
ಯಲ್ಲಾಪುರದಲ್ಲಿ ಭಗವದ್ಗೀತಾ ಅಭಿಯಾನ ಸಮೀತಿಯಿಂದ ಅಭಿಯಾನದ ಕಾರ್ಯಚಟುವಟಿಕೆಯ ಅವಲೋಕನ ಸಭೆ ನಡೆಯಿತು.